Sports
IPL 2026: Positive dressing room key to our success, says Sairaj Bahutule
April 6, 2026
3,168 views
RCB&039;s IPL 2026 3rd Match: ಐಪಿಎಲ್ 2026ರಲ್ಲಿ ಹಾಲಿ ಚಾಂಪಿಯನ್ ಆರ್ಸಿಬಿ ಸತತ ಎರಡು ಪಂದ್ಯಗಳನ್ನು ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನದಲ್ಲಿದೆ. ತನ್ನ ಹ್ಯಾಟ್ರಿಕ್ ಗೆಲುವಿಗಾಗಿ, ಏಪ್ರಿಲ್ 10 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ 16ನೇ ಪಂದ್ಯವನ್ನಾಡಲಿದೆ. ಗುವಾಹಟಿಯ ಬರ್ಸಾಪರ ಸ್ಟೇಡಿಯಂನಲ್ಲಿ ಸಂಜೆ 7:30ಕ್ಕೆ ಆರಂಭವಾಗುವ ಈ ಮಹತ್ವದ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ-ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದು.