Politics
Tamil Nadu: DMK holds vote share despite bypoll defeats, weakened alliance
October 10, 2026
3,136 views
ಕೇಂದ್ರದಲ್ಲಿ ಅಧಿಕಾರದಲ್ಲಿರುವುದರ ಜೊತೆಗೆ 22 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚಿಸಿದೆ. ಕಡಿಮೆ ಸಮಯದಲ್ಲಿ ನಮ್ಮ ಪಕ್ಷ ದೇಶದ ಪ್ರಬಲ ರಾಜಕೀಯ ಶಕ್ತಿಯಾಗಿ ಬೆಳೆದಿದೆ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. &039;ರಾಷ್ಟ್ರ ಮೊದಲು&039; ಎಂಬುದು ನಮ್ಮ ಸಿದ್ಧಾಂತ ಎಂದರು.